logo
भारतवाणी
bharatavani  
logo
Knowledge through Indian Languages
Bharatavani

Pampana Nudigani (Kannada)

Please click here to read PDF file Pampana Nudigani (Kannada)

ಒೞ್ಕುಡಿಯದ
[ಗು] ನಿಲ್ಲದ (ಬಿಡದೆ ಅೞಲ್ವ ಬಂಧುಜನದ ಒೞ್ಕುಡಿಯದ ಕಣ್ಣೀರ ಪೂರಂ ಆ ಪ್ರೇತಮಂ ಓಗಡಿಸದೆ ಸುಡುವುದು ಗಡಂ ಇನ್ನುಡುಗುವುದೀ ಶೋಕಮಂ ಸರೋಜದಳಾಯತಾಕ್ಷೀ: ಪಂಪಭಾ, ೨. ೨೮)

ಒೞ್ಕುಡಿವೋಗು
[ಕ್ರಿ] ಪ್ರವಾಹ ನಿಲ್ಲು (ಸಮಸಂದ ಅೞ್ಕಱ್ ಅಲಂಪನೀಯೆ ಶಯನಂ ಘರ್ಮಾಂಬುವಿಂ ನಾನೆ ಮುನ್ನಮೆ ನಾಣೊೞ್ಕುಡಿವೋಗಿ ಸೂಸುವ ಪದಂ ಗಂಗಾಂಬುವಂ ಪೋಲೆ: ಪಂಪಭಾ, ೪. ೧೦೯)


logo